'ಮೆಂಟಲ್‌', 'ಹುಚ್ಚ' ಪದ ಬಳಕೆ ನಿಷೇಧಿಸುವಂತೆ ಚುನಾವಣೆ ಆಯೋಗಕ್ಕೆ ಮನಃಶಾಸ್ತ್ರಜ್ಞರ ಪತ್ರ

'ರಾಜಕಾರಣಿಗಳು ಮತ್ತು ಖಾಸಗಿ ವ್ಯಕ್ತಿಗಳು ಇಂತಹ ಪದಗಳನ್ನು ಬಳಕೆ ಮಾಡುವುದರಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಹಕ್ಕುಗಳಿಗೆ ಅಪಚಾರ ಎಸಗಿದಂತಾಗುತ್ತದೆ. ಅಲ್ಲದೆ ಇಂತಹ ಪದಗಳ ಬಳಕೆ ಅಮಾನವೀಯ ಮತ್ತು ತಾರತಮ್ಯಕ್ಕೆ ಕಾರಣವಾಗುತ್ತದೆ' ಎಂದು ಐಪಿಎಸ್ ಹೇಳಿದೆ. ಐಪಿಎಸ್‌ ಮುಖ್ಯಸ್ಥ ಡಾ. ಬಿ.ಎನ್ ರವೀಶ್ ಮತ್ತು ಸಹ ಅಧ್ಯಕ್ಷ ಡಾ. ಸುರೇಶ್ ಬಡಾಮತ್ ಚುನಾವಣೆ ಆಯೋಗಕ್ಕೆ ಈ ಕುರಿತು ಪತ್ರ ಬರೆದಿದ್ದಾರೆ.

from India & World News in Kannada | VK Polls https://ift.tt/2U6KnuN

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...