ಪಾಕಿಸ್ತಾನಕ್ಕೆ ಹೋಗಿ ಬಿರಿಯಾನಿ ತಿಂದಿದ್ದು ಮೋದಿಯೇ ಅಲ್ಲವೇ?
ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಮೋದಿ ಅವರೇ ಅಲ್ಲವೇ? ಆಗಿನ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರೇ ಮೋದಿಗೆ ಬಿರಿಯಾನಿ ಬಡಿಸಿದ್ದರು ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟಾಂಗ್ ನೀಡಿದ್ದಾರೆ.
from India & World News in Kannada | VK Polls https://ift.tt/2FHhHzr