20 ವರ್ಷದಿಂದ ಭಾರತದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ದಂಪತಿ ಸೆರೆ

ಅಕ್ರಮವಾಗಿ ಮುಂಬಯಿಯಲ್ಲಿ ವಾಸ ಮಾಡುತ್ತಿದ್ದ ಪಾಕ್‌ ಪ್ರಜೆಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಭಾರತದ ಏಜೆಂಟರ ಮೂಲಕ ಅವರು ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಮುಂತಾದ ದಾಖಲೆಗಳನ್ನು ಮಾಡಿಸಿಕೊಂಡಿದ್ದಾಗಿಯೂ ಹೇಳಿಕೊಂಡಿದ್ದಾರೆ.

from India & World News in Kannada | VK Polls http://bit.ly/2vdsXi5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...