‘‘ಪೆಸಿಫಿಕ್ ಮತ್ತು ಹಿಂದೂ ಮಹಾ ಸಾಗರದ ಮೇಲಿನ ಸಮುದ್ರ ಮಟ್ಟದ ತಾಪಮಾನ ಭಾರತದ ಮುಂಗಾರಿನ ಮೇಲೆ ಭಾರಿ ಪರಿಣಾಮ ಬೀರಲಿದೆ. ಇದುವರೆಗಿನ ಅಂದಾಜಿನ ಪ್ರಕಾರ ಮುಂಗಾರು ಋತುವಿನಲ್ಲಿ ದೇಶದಲ್ಲಿ ಒಟ್ಟಾರೆಯಾಗಿ ಸಮ ಹಂಚಿತ ಮಳೆಯಾಗುವ ಸಾಧ್ಯತೆಯಿದೆ.
from India & World News in Kannada | VK Polls http://bit.ly/2IwPE9s