ಎನ್‌.ಡಿ.ತಿವಾರಿ ಪುತ್ರ ರೋಹಿತ್‌ ತಿವಾರಿ ಸಾವು ಅಸ್ವಾಭಾವಿಕ: ಪೋಸ್ಟ್ ಮಾರ್ಟಂ ವರದಿ

​ರೋಹಿತ್ ಶೇಖರ್ ಮಂಗಳವಾರ ಸಂಜೆ ( ಏಪ್ರಿಲ್ 16,2019) ರಾಷ್ಟ್ರ ರಾಜಧಾನಿ ದಿಲ್ಲಿಯ ದಕ್ಷಿಣ ಡಿಫೆನ್ಸ್ ಕಾಲೋನಿಯ ನಿವಾಸದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದರು. ಅವರು ಪ್ರತಿಕ್ರಿಯೆ ನೀಡದ್ದನ್ನು ನೋಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದರು.

from India & World News in Kannada | VK Polls http://bit.ly/2IsF6rZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...