ಚಾಂಪಿಯನ್‌ಷಿಪ್‌ನ ಮೊದಲ ದಿನವಾದ ಭಾನುವಾರ ನಡೆದ ಮಹಿಳೆಯರ 100 ಮೀಟರ್ ಓಟದ ನಾಲ್ಕನೇ ಹೀಟ್ಸ್‌ನಲ್ಲಿ 23 ವರ್ಷದ ದುತೀ 11.28 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಸೆಮಿಫೈನಲ್ಸ್‌ಗೆ ಅರ್ಹತೆ ಪಡೆದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2GkEl0w