ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಗೆಲುವು ದಾಖಲಿಸುವುದರೊಂದಿಗೆ ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ಲೇ-ಆಫ್ ಹಂತವನ್ನು ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಚೆನ್ನೈ ಸೂಪರ್ ಕಿಂಗ್ಸ್ ಪಾತ್ರವಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2UOcc7f