ಏಕದಿನ ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ನಾಯಕ ವಿರಾಟ್ ಕೊಹ್ಲಿ ಬೆಂಬಲ ಸೂಚಿಸಿದ್ದಾರೆ. ಈ ಮೊದಲು ಬಾಂಗ್ಲಾದೇಶ ವಿರುದ್ಧ ಭರ್ಜರಿ ಶತಕದ ಮೂಲಕ ರಾಹುಲ್ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದರು.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2XjWTpj