ಏಕದಿನ ವಿಶ್ವಕಪ್ಗೂ ಮೊದಲು ಬಾಂಗ್ಲಾದೇಶ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿರುವ ಹಿರಿಯ ಅನುಭವಿ ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2JGLFrz