ಏಕದಿನ ವಿಶ್ವಕಪ್‌ನಲ್ಲಿ ಭಾರತಕ್ಕೆ ಎಡಗೈ ಬ್ಯಾಟ್ಸ್‌ಮನ್‌ಗಳ ಕೊರತೆಯು ಕಾಡುತ್ತಿದೆ. ಆದರೆ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವುದರಿಂದ ಇದೊಂದು ಆತಂಕದ ವಿಷಯವಲ್ಲ ಎಂದು ಮಾಜಿ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅಭಿಪ್ರಾಯಪಟ್ಟಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2XeOPG2