ಏಕದಿನ ವಿಶ್ವಕಪ್‌ನಲ್ಲಿ ಭುವನೇಶ್ವರ್ ಕುಮಾರ್‌ಗಿಂತಲೂ ಮಿಗಿಲಾಗಿ ಮೊಹಮ್ಮದ್ ಶಮಿ ಮೊದಲು ದಾಳಿ ಆರಂಭಿಸಬೇಕು ಎಂದು ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2WoO1kY