ಮುಂಬರುವ ವಿಶ್ವಕಪ್‌ನಲ್ಲಿ ಕ್ರೀಸಿಗಿಳಿದ ತಕ್ಷಣ ಹಾಯಾಗಿ ಆಡಲು ಮಹೇಂದ್ರ ಸಿಂಗ್ ಧೋನಿಗೆ ಟೀಮ್ ಮ್ಯಾನೇಜ್‌ಮೆಂಟ್ ಅವಕಾಶ ನೀಡಬೇಕು ಎಂದು ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2YHL7Fx