ರಾಜ್ಯದಿಂದ ಮಾಜಿ ಸಿಎಂ ಡಿವಿ ಸದಾನಂದಗೌಡ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ ಮತ್ತು ಸುರೇಶ್ ಅಂಗಡಿ ಮೋದಿ ಸಂಪುಟ ಸೇರಿದ್ದಾರೆ. ಪ್ರಹ್ಲಾದ್ ಜೋಶಿ ಮತ್ತು ಸುರೇಶ್ ಅಂಗಡಿ ಚೊಚ್ಚಲ ಬಾರಿಗೆ ಕೇಂದ್ರ ಸಚಿವರಾಗಿದ್ದಾರೆ.
from India & World News in Kannada | VK Polls http://bit.ly/2HMqRg6