12ನೇ ಆವೃತ್ತಿಯ ಏಕದಿನ ವಿಶ್ವಕಪ್‌ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸುತ್ತಿದೆ. ಇತ್ತಂಡಗಳು ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಳ್ಳುವ ಇರಾದೆಯಲ್ಲಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2I68ul9