ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವರೇ ಎಂಬುದು ಅಭಿಮಾನಿಗಳಲ್ಲಿ ಹೆಚ್ಚಿನ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ನೆಟ್ಸ್‌ನಲ್ಲಿ ಬೌಲಿಂಗ್ ಅಭ್ಯಾಸಿಸಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2EJ8yGK