ಮಹತ್ಮಾ ಗಾಂಧಿ ರಾಷ್ಟ್ರಪಿತ, ಗೂಡ್ಸೆ ಪರ ನಿಲುವನ್ನು ಸಹಿಸಲ್ಲ: ನಿತೀಶ್‌ ಕುಮಾರ್‌

ಜಮ್ಮು ಮತ್ತು ಕಾಶ್ಮೀರಕ್ಕೆ ಆರ್ಟಿಕಲ್‌ 370 ವಿಶೇಷ ಸ್ಥಾನಮಾನವನ್ನು ತೆಗೆದು ಹಾಕುವುದನ್ನು ಬೆಂಬಲಿಸುವುದಾಗಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ಈ ಬಾರಿಯು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರವೇ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

from India & World News in Kannada | VK Polls http://bit.ly/2EihOkR

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...