ವೈಎಸ್‌ಆರ್ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಎಸ್ಪಿ-ಬಿಎಸ್ಪಿ, ಟಿಆರ್‌ಎಸ್ ಇತರ ಸೇರಿ 97 ಸ್ಥಾನಗಳನ್ನು ಪಡೆದುಕೊಳ್ಳಲಷ್ಟೇ ಶಕ್ತಗೊಂಡವು. ದಿಲ್ಲಿ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ತ್ರಿಪುರ ಬಿಜೆಪಿ ಕ್ಲೀನ್‌ಸ್ವೀಪ್ ಮಾಡಿದೆ.
from India & World News in Kannada | VK Polls http://bit.ly/2HWziEm