ಅಮೆಜಾನ್‌ನಲ್ಲಿ ಹಿಂದೂ ದೇವರ ಭಾವಚಿತ್ರವುಳ್ಳ ಟಾಯ್ಲೆಟ್‌ ಸೀಟ್‌ ಕವರ್‌ ಮಾರಾಟ: ನೆಟ್ಟಿಗರಿಂದ ಆಕ್ರೋಶ

ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ - ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್‌ ಸೀಟ್‌ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್‌ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

from India & World News in Kannada | VK Polls http://bit.ly/2WOUKSd

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...