ಅಹಮದಾಬಾದ್: ಹೊಂದಿದ್ದ ಜೋಡಿಯನ್ನು ದುಷ್ಕರ್ಮಿಗಳು ಅಮಾನವೀಯವಾಗಿ ಥಳಿಸಿರುವ ಘಟನೆ ಗುಜರಾತ್ನ ದಾಮೋಹದಲ್ಲಿ ನಡೆದಿದೆ. ಪರಸ್ಪರ ಪ್ರೀತಿಯುತ್ತಿದ್ದ ಜೋಡಿಯನ್ನು ಸಾರ್ವಜನಿಕವಾಗಿಯೇ ಮನ ಬಂದಂತೆ ಥಳಿಸಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ. ಆದರೆ, ಇಲ್ಲಿಯವರೆಗೂ ಯಾವೊಬ್ಬ ಆರೋಪಿಯನ್ನು ಸಹ ಬಂಧನವಾಗಿಲ್ಲ.
from India & World News in Kannada | VK Polls https://ift.tt/2XBzliO