ಶೌಚಾಲಯದ ಟೈಲ್ಸ್ ಮೇಲೆ ಮಹಾತ್ಮಾಗಾಂಧಿ, ಅಶೋಕ ಚಕ್ರ

ದಿಬಾಯ್ ತಹಸೀಲ್‌ನ ಇಚ್ಚವರಿ ಗ್ರಾಮದಲ್ಲಿ 'ಸ್ವಚ್ಛ ಭಾರತ' ಅಭಿಯಾನದಡಿ ಸುಮಾರು 508 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇವುಗಳಲ್ಲಿ 13 ಶೌಚಾಲಯಗಳಲ್ಲಿ ಮಹಾತ್ಮಾಗಾಂಧಿ, ಅಶೋಕ ಚಕ್ರ ಚಿತ್ರಗಳುಳ್ಳ ಟೈಲ್ಸ್ ಬಳಸಲಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಗ್ರಾಮದ ಸರಪಂಚ್ ವಿರುದ್ಧವೂ ಕ್ರಮಕೈಗೊಂಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಅಧಿಕಾರಿ ಅಮರ್ಜಿತ್ ಸಿಂಗ್ ತಿಳಿಸಿದ್ದಾರೆ.

from India & World News in Kannada | VK Polls http://bit.ly/2WcAZ5T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...