ಕಾಶ್ಮೀರ: ಈದ್‌ ದಿನದಂದು ಗುಂಡಿಟ್ಟು ಮಹಿಳೆಯ ಹತ್ಯೆಗೈದ ಉಗ್ರರು

'ಪುಲ್ವಾಮಾ ಜಿಲ್ಲೆಯ ಸಿಂಗೂ-ನರ್ಬಾಲ್ ಪ್ರದೇಶದಲ್ಲಿ ಉಗ್ರರು ಒಬ್ಬ ಪುರುಷ ಹಾಗೂ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಗೊಂಡ ಪುರುಷನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಪೊಲೀಸರು ಮಾಹಿತಿ ನೀಡಿದರು.

from India & World News in Kannada | VK Polls http://bit.ly/2QLUili

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...