ಅಹಮದಾಬಾದ್‌ನ ನರೋಡಾ ವಿಧಾನಸಭಾ ಕ್ಷೇತ್ರದ ಶಾಸಕ ಬಲರಾಮ್ ಥವಾನಿ ಬಳಿ ಮಹಿಳೆಯೊಬ್ಬರು ತಮ್ಮ ಕ್ಷೇತ್ರದಲ್ಲಿ ನೀರಿನ ಅಭಾವವಿದೆ ಎಂದು ಹೇಳಿಕೊಳ್ಳಲು ಬಂದಿದ್ದರು. ಆಕೆಯ ಸಮಸ್ಯೆಗೆ ಪರಿಹಾರದ ಭರವಸೆ ನೀಡುವ ಬದಲು ಮನ ಬಂದಂತೆ ಥಳಿಸಿ ಅಮಾನವೀಯತೆ ಮೆರೆಯಲಾಗಿದೆ ಎಂದು ವರದಿಯಾಗಿದೆ.
from India & World News in Kannada | VK Polls http://bit.ly/2Z1KZRd