ಅಧಿಕೃತವಾಗಿ ಬಿಜೆಪಿ ಸೇರಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

ಹೊಸದಿಲ್ಲಿ: ಎಸ್ ಜೈಶಂಕರ್ ಅವರು ಸೋಮವಾರ ಅಧಿಕೃತವಾಗಿ ಸೇರ್ಪಡೆಯಾದರು. ಬಿಜೆಪಿ ಕಾರ್ಯಧ್ಯಕ್ಷ ಜೆ ಪಿ ನಡ್ಡಾ ಉಪಸ್ಥಿತಿಯಲ್ಲಿ ಅವರು ಪಕ್ಷ ಸೇರ್ಪಡೆಯಾದರು. ಜೈಶಂಕರ್ ಅವರು ಮೇ 30ರಂದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.


from India & World News in Kannada | VK Polls http://bit.ly/2X1vIDB

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...