ವಿಶ್ವದ ‘ಬಿಸಿ’ ಪ್ರದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಕಳೆದ ಭಾನುವಾರ ದೇಶದ ಶೇ.66 ರಷ್ಟು ಭಾಗದಲ್ಲಿ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್‌ ಮೀರಿತ್ತು. ರಾಷ್ಟ್ರ ರಾಜಧಾನಿ ದಿಲ್ಲಿ, ಜೈಪುರ, ಕೋಟ, ಹೈದರಾಬಾದ್‌, ಲಖನೌ ಕೆಂಡದಂತೆ ಕಾದು ಜನಸಾಮಾನ್ಯರನ್ನು ಹೈರಾಣ ಆಗಿಸಿದ್ದವು.

from India & World News in Kannada | VK Polls http://bit.ly/2Z8kn0L

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...