ಏಕದಿನ ವಿಶ್ವಕಪ್: ಭಾರತ ವಿರುದ್ಧ ಟಾಸ್ ಗೆದ್ದ ದ.ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಕೊನೆಯದಾಗಿ ಅಭಿಯಾನ ಆರಂಭಿಸುತ್ತಿರುವ ವಿರಾಟ್ ಕೊಹ್ಲಿ ಪಡೆಯು, ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸುತ್ತಿದೆ. ಇತ್ತಂಡಗಳಿಗೂ ಈ ಪಂದ್ಯ ಮಹತ್ವದೆನಿಸಿದೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2WnDkzL

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...