ಪಿಕೆಎಲ್‌ 2019: ಜೈಪುರ್‌ ಪಿಂಕ್‌ ಪ್ಯಾಂಥರ್ಸ್, ಯು ಮುಂಬಾ ಕಾದಾಟ

ಹೈದರಾಬಾದ್: ಏಳನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನ ಐದನೇ ಪಂದ್ಯದಲ್ಲಿ ಮತ್ತು ಜೈಪುರದ ಪಿಂಕ್‌ ಪ್ಯಾಂಥರ್ಸ್‌ ನಡುವೆ ರೋಚಕ ಹೋರಾಟ ಸಾಗಿದೆ. ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಣದಲ್ಲಿ ನಡೆದ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡ ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಜೈಪುರ ಪಿಂಕ್‌ ಪ್ಯಾಂಥರ್ಸ್‌ನ ರೈಡರ್‌ಗಳು ಮತ್ತು ಡಿಫೆಂಡರ್‌ಗಳು ಎದುರಾಳಿ ಕೋಟೆಯೊಳಗೆ ನುಗ್ಗಿ ದಾಳಿ ನಡೆಸಿದರು. ಮೊದಲ ವಿರಾಮದ ವೇಳೆಗೆ ಜೈಪುರ ತಂಡ 22-9 ಅಂಕಗಳೊಂದಿಗೆ ಮುನ್ನಡೆ ಪಡೆದುಕೊಂಡಿತು. ನಿತಿನ್ ರಾವಲ್‌ 5 ಅಂಕಗಳನ್ನು ಸಂಪಾದಿಸಿ ಜೈಪುರದ ಪಿಂಕ್‌ ತಂಡಕ್ಕೆ ಮುನ್ನಡೆ ದೊರಕಿಸಿಕೊಟ್ಟರು.


from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YjOJkn

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...