ಕನ್ನಡ ಸೇರಿದಂತೆ 9 ಭಾಷೆಗಳಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ಅಪ್‌ಲೋಡ್‌

ಹೊಸದಿಲ್ಲಿ: ಸುಪ್ರೀಂಕೋರ್ಟ್ ತೀರ್ಪುಗಳನ್ನು ಕನ್ನಡ ಸೇರಿದಂತೆ 9 ಪ್ರಾದೇಶಿಕ ಭಾಷೆಗಳಲ್ಲಿ ಭಾಷಾಂತರಿಸಿ ನ್ಯಾಯಾಲಯದ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಅಸ್ಸಾಮಿ, ಬಂಗಾಳಿ, ಕನ್ನಡ, ಹಿಂದಿ, ಮರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಸುಪ್ರೀಂಕೋರ್ಟ್ ತೀರ್ಪುಗಳು ಲಭ್ಯ ಇವೆ ಎಂದು ಸಚಿವರು ತಿಳಿಸಿದ್ದಾರೆ.


from India & World News in Kannada | VK Polls https://ift.tt/32Nnr5k

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...