ಮ್ಯಾಂಚೆಸ್ಟರ್: ಐಸಿಸಿ 2019 ಏಕದಿನ ವಿಶ್ವಕಪ್‌ನಲ್ಲಿ ಶನಿವಾರ ನಡೆಯುತ್ತಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿದೆ. ಮ್ಯಾಂಚೆಸ್ಟರ್‌ನ ಒಲ್ಡ್ ಟ್ರಾಫಾರ್ಡ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆಡುವ ಬಳಗ ಇಂತಿದೆ: Australia (Playing XI): , Aaron Finch(c), Usman Khawaja, , Glenn Maxwell, Marcus Stoinis, Alex Carey(w), Pat Cummins, Mitchell Starc, Jason Behrendorff, Nathan Lyon South Africa (Playing XI): Quinton de Kock(w), Aiden Markram, Faf du Plessis(c), Rassie van der Dussen, Jean-Paul Duminy, Dwaine Pretorius, Andile Phehlukwayo, Chris Morris, Kagiso Rabada, , Tabraiz Shamsi ಅಗ್ರಸ್ಥಾನಕ್ಕೇರಲು ಭಾರತ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲಿಗಾಗಿ ಕಾಯಬೇಕಿದೆ. ಇನ್ನೊಂದೆಡೆ ಶ್ರೀಲಂಕಾ ವಿರುದ್ಧ ಗೆಲುವು ದಾಖಲಿಸುವ ಒತ್ತಡಕ್ಕೊಳಗಾಗಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/2YBr1wX