ಜಹಾನಾಬಾದ್: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಮಾಡಿಕೊಂಡಿದ್ದಾಳೆ. ಪಟನಾ - ಗಯಾ ಮಾರ್ಗದ ಜಹಾನಾಬಾದ್‌ನಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಮೂವರು ಮಕ್ಕಳಲ್ಲಿ ಒಂದು ಮಗು ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಬಚಾವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗಳಿನ್ನು ಲಭ್ಯವಾಗಿಲ್ಲ.
from India & World News in Kannada | VK Polls https://ift.tt/2KVdZ92