ಕಳೆದ 10 ದಿನಗಳಲ್ಲಿ ಸದ್ದಿಲ್ಲದೆ 77 ರೂ. ಸಮೀಪಿಸಿದ ಪೆಟ್ರೋಲ್‌ ದರ!

ಬೆಂಗಳೂರು: ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಇಂದು ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಲೀಟರ್‌ಗೆ ₹ 76.74 ಇದ್ದು, 68.08 ರೂ. ಇದೆ. ಪೆಟ್ರೋಲ್‌ ಬೆಲೆ ಲೀಟರ್‌ಗೆ 16 ಪೈಸೆ ಹೆಚ್ಚಳವಾಗಿದ್ದರೆ ಡೀಸೆಲ್‌ ಬೆಲೆಯಲ್ಲಿ 5 ಪೈಸೆ ಹೆಚ್ಚಾಗಿದೆ. ಇನ್ನು, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಲೀಟರ್‌ 74.20 ರೂ. ಮತ್ತು 65.84 ರೂ. ಇದೆ. ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ 77.13 ರೂ. ಮತ್ತು 69.59 ರೂ. ಇದೆ. ಪಶ್ಚಿಮ ಬಂಗಾಳ ಕೋಲ್ಕತಾದಲ್ಲಿ ಪೆಟ್ರೋಲ್‌ ದರ 76.89 ರೂ. ಮತ್ತು ಡೀಸೆಲ್‌ ದರ 68.25 ರೂ. ಇದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ ಪೆಟ್ರೋಲ್‌ ದರ 79.86 ರೂ. ಮತ್ತು ಡೀಸೆಲ್‌ ದರ 69.06 ರೂ. ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್‌ಗೆ ರೂ. 4059.00 ಕ್ಕೆ ತಲುಪಿದೆ. ಸೂಚನೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪೆಟ್ರೋಲ್ ವಿತರಣಾ ಕಂಪೆನಿಗಳು ಮತ್ತು ಸ್ಥಳದಿಂದ ಸ್ಥಳಕ್ಕೆ ಸ್ವಲ್ಪ ವ್ಯತ್ಯಾಸವಿರುತ್ತದೆ.


from India & World News in Kannada | VK Polls https://ift.tt/2puIJWq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...