ಬೆಂಗಳೂರು: ಮೆಟ್ರೋ ನಗರಿ ಬೆಂಗಳೂರಲ್ಲಿ ಮುಂದುವರಿದಿದ್ದು, ಆರೋಪದಡಿ ವಿವಿಧ ಉದ್ಯಮಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದಲೇ ಐಟಿ ದಾಳಿ ಆರಂಭವಾಗಿದ್ದು, ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಏಕಕಾಲದಲ್ಲಿ 11 ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ. - ಚೆನ್ನೈ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಒಪ್ಪೋ ಕಂಪನಿ ಸೇರಿದಂತೆ ಹಲವು ಕಂಪನಿಗಳ ಮೇಲೆ ಹಾಗೂ ಉದ್ಯಮಿಗಳ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ.
from India & World News in Kannada | VK Polls https://ift.tt/2oQ05g7