ಪೊನ್ನಂಪೇಟೆ ಸಮೀಪ ಐರಾವತ ಬಸ್‌ ಪಲ್ಟಿ, ಎಲ್ಲರು ಅಪಾಯದಿಂದ ಪಾರು

ಕೊಡಗು: ವಿರಾಜಪೇಟೆ ತಾಲೂಕಿನ ಸಮೀಪ ಮಾಪಳೆ ತೋಡು ಎಂಬಲ್ಲಿ ಕೆಎಸ್‌ಆರ್‌ಟಿಸಿಯ ಐರಾವತ ಬಸ್ ಪಲ್ಟಿಯಾಗಿದೆ. ಕೇರಳದ ಕೊಳಿಕ್ಕೊಡ್‌ಗೆ ತೆರಳುತ್ತಿದ್ದ ಘಟಕದ ವೋಲ್ವೋ ಬಸ್ ಇದಾಗಿದೆ. ಮಧ್ಯರಾತ್ರಿ 2.30ರ ವೇಳೆಯಲ್ಲಿ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸ್ಥಳದಲ್ಲಿ ಒಂದೇ ವಾರದ ಅವಧಿಯಲ್ಲಿ ಸಂಭವಿಸಿದ 2ನೇ ಘಟನೆ ಇದಾಗಿದೆ.


from India & World News in Kannada | VK Polls https://ift.tt/2FBc99V

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...