ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳಿಗೆ ಕಾನೂನು ಪ್ರಕ್ರಿಯೆಗಳನ್ನು ಮುಗಿಸಲು ಕೇವಲ 1 ವಾರಗಳ ಕಾಲಾವಕಾಶ ನೀಡಿದೆ. ಒಂದು ವಾರದ ಒಳಗೆ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಗಿಸುವಂತೆ ಸೂಚಿಸಿರುವ ನ್ಯಾಯಾಲಯ, ಬಳಿಕ ಡೆತ್ ವಾರಂಟ್ ಜಾರಿ ಮಾಡಲಾಗುತ್ತದೆ ಎಂದು ಹೇಳಿದೆ.
from India & World News in Kannada | VK Polls https://ift.tt/2v1pEO5