ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಒಟ್ಟು ಮೂವರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತ ಸಂಖ್ಯೆ 10ಕ್ಕೇರಿದೆ. ಅಮೆರಿಕದಿಂದ ಬಂದಿದ್ದ ಟೆಕ್ಕಿ ಸಹೋದ್ಯೋಗಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
from India & World News in Kannada | VK Polls https://ift.tt/3b7APVn