ಇಂದಿನ ಚುಟುಕು ಸುದ್ದಿಗಳು: ಜನತಾ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಬೆಂಬಲ

*ಜನತಾ ಕರ್ಫ್ಯೂ: ಕೋಟೆನಾಡು ಸ್ತಬ್ದ ಚಿತ್ರದುರ್ಗ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಬಹುತೇಕ ಸಂಚಾರ ವ್ಯವಸ್ಥೆ ಬಂದ್ ಆಗಿದೆ. ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ ಜನತಾ ಕರ್ಫ್ಯೂ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಜಿಲ್ಲಾಡಳಿತದಿಂದ ಜಿಲ್ಲೆಯಾದ್ಯಂತ ತೀವ್ರ ಕಟ್ಟೆಚ್ಚರವನ್ನು ವಹಿಸಲಾಗಿದೆ. ಜನರಿಲ್ಲದೇ ರಸ್ತೆಗಳು, ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಪಾಂಡವಪುರ ಪಟ್ಟಣ ಸಂಪೂರ್ಣ ಸ್ಥಬ್ದ ಪಾಂಡವಪುರ: ಜನತಾ ಕರ್ಪ್ಯೂ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣ ಸಂಪೂರ್ಣವಾಗಿ ಸ್ಥಬ್ದವಾಗಿದೆ. ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ರಸ್ತೆಗಳು ಖಾಲಿಖಾಲಿಯಾಗಿವೆ, ಅಂಗಡಿ ಮುಂಗಟ್ಟುಗಳು ಮುಚ್ಚಿವೆ.


from India & World News in Kannada | VK Polls https://ift.tt/3djjYRh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...