ಬಿಜಿಂಗ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಚೀನಾದ ಶಾಲೆಯೊಂದರ ಭದ್ರತಾ ಸಿಬ್ಬಂದಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಚೂರಿ ಇರಿದ ಘಟನೆ ನಡೆದಿದೆ. ಇಲ್ಲಿನ ಗುವಾಂಗ್ಕ್ಸಿ ಪ್ರಾಂತ್ಯದ ಪ್ರಾಥಮಿಕ ಶಾಲೆಯ , ಏಕಾಏಕಿ ವಿದ್ಯಾರ್ಥಿಗಳ ಮೇಲೆರಗಿ ಚೂರಿ ಇರಿದಿದ್ದಾನೆ. ಈ ವೇಳೆ ಮಕ್ಕಳನ್ನು ರಕ್ಷಿಸಲು ಬಂದ ಶಿಕ್ಷಕರ ಮೇಲೂ ಆತ ದಾಳಿ ಮಾಡಿದ್ದಾನೆ. ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳನ್ನೇ ಟಾರ್ಗೆಟ್ ಮಾಡಿದ್ದ ಸೆಕ್ಯೂರಿಟಿ ಗಾರ್ಡ್, ಎದುರಿಗೆ ಸಿಕ್ಕ ಎಲ್ಲಾ ಮಕ್ಕಳಿಗೂ ಚೂರಿ ಇರಿದಿದ್ದಾನೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ. ಸದ್ಯ ಹಲ್ಲೆಗೆ ಕಾರಣ ತಿಳಿದು ಬಂದಿಲ್ಲವಾದರೂ, ಈ ಭೀಕರ ದಾಳಿಯಿಂದ ಇಡೀ ಅಕ್ಷರಶಃ ನಲುಗಿದೆ. ಎಳೆಯ ಮುಗ್ಧ ಮಕ್ಕಳಿಗೆ ಚೂರಿ ಹಾಕಿದ ಸೆಕ್ಯೂರಿಟಿ ಗಾರ್ಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.
from India & World News in Kannada | VK Polls https://ift.tt/3dwL7jl