ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭೂಮಿ ಪೂಜೆ ಮಾಡಬಹುದು: ಉದ್ಧವ್ ಠಾಕ್ರೆ!

ಮುಂಬೈ: ಇದೇ ಆಗಸ್ಟ್ 5ರಂದು ಪ್ರಧಾನಿ ಮೋದಿ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ನಿರ್ಮಾಣಕ್ಕೆ ನೆರವೇರಿಸಲಿದ್ದಾರೆ. ಆದರೆ ಈ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಸಣ್ಣದೊಂದು ಅಪಸ್ವರ ಎತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ , ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಶಿಲ್ಯಾನಾಸ ಕಾರ್ಯಕ್ರಮವನ್ನು ಮೂಲಕವೂ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಹಾರಾಷ್ಟ್ರ ಸೇರಿದಂತೆ ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಭೂಮಿ ಪೂಜೆಯನ್ನು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಬಹುದು ಎಂದು ಉದ್ಧವ್ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಎಲ್ಲರೂ ಸೇರಬೇಕೋ ಅಥವಾ ಬೇಡವೋ ಎಂಬುದನ್ನು ರಾಮ ಭಕ್ತರು ನಿರ್ಧರಿಸಲಿ ಎಂದಿರುವ ಉದ್ಧವ್ ಠಾಕ್ರೆ, ಇ-ಭೂಮಿ ಪೂಜೆ(ವಿಡಿಯೋ ಕಾನ್ಫರೆನ್ಸ್) ಮಾಡಿದರೂ ತಮ್ಮ ಅಭ್ಯಂತರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಒಂದು ಕಡೆ ಗುಂಪು ಸೇರುವ ಬದಲು ಭೂಮಿ ಪೂಜೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಿದರೆ ಉತ್ತಮ ಎಂದು ಉದ್ಧವ್ ಅಭಿಪ್ರಾಯಪಟ್ಟಿದ್ದಾರೆ.


from India & World News in Kannada | VK Polls https://ift.tt/3eYiWtr

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...