ತುಮಕೂರು: ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಶ್ರೀಗಳ ಹೆಸರಿನಲ್ಲಿ ನಿರ್ಮಾಣವಾಗುತ್ತಿದ್ದ ಕಿಡಿಗೇಡಿಗಳ ಕೃತ್ಯಕ್ಕೆ ಹೊತ್ತಿ ಉರಿದಿದೆ. ತಾಲೂಕು ಬಸ್ತಿ ಬೆಟ್ಟದ ಬಳಿ ಇರುವ ಗಿಡಮೂಲಿಕೆ ಬೆಳೆಯುತ್ತಿದ್ದ ಜೈವಿಕ ವನಕ್ಕೆ ಬಿದ್ದಿದೆ. ಈ ವನ ಸಿದ್ದಗಂಗಾ ಸಂಸ್ಥೆಗೆ ಸೇರಿದ್ದಾಗಿದೆ. ಇಲ್ಲಿ ಹಲವು ರೋಗಗಳಿಗೆ ರಾಮಬಾಣವಾಗಿರುವ ಗಿಡಮೂಲಿಕೆಗಳನ್ನು ಬೆಳೆಸಲಾಗುತ್ತಿದ್ದು, ಈ ವನಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
from India & World News in Kannada | VK Polls https://ift.tt/2MAnVIt