
ಚಿಕ್ಕಮಗಳೂರು: ಪಿಎ ವಿರುದ್ದ ಜಿಲ್ಲೆಯ ಶೃಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಕೇಳಿದ್ದಾರೆ ಎಂದು ಆರೋಪಿಸಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ದೂರು ದಾಖಲಿಸಿದ್ದಾರೆ. ಗಂಗಾಧರ್ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ ಚೆಲುವರಾಜ್ ತನಗೂ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಜನವರಿ 24ರಂದು ಸಚಿವ ಆರ್ ಅಶೋಕ್ ಅವರು ಚಿಕ್ಕಮಗಳೂರಿಗೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಚಿವರ ಪಿಎ ನನ್ನ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜ್ ಆರೋಪ ಮಾಡಿದ್ದು, ಈ ಸಂಬಂಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
from India & World News in Kannada | VK Polls https://ift.tt/3c8DPV6