ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ 7 ಸಾವಿರ ಹುದ್ದೆ ಖಾಲಿ, ಎಲ್ಲೆಲ್ಲಿ ಎಷ್ಟು?

ಜಯಂತ್‌ ಗಂಗವಾಡಿ ಬೆಂಗಧಿಳೂಧಿರು ಬೆಂಗಳೂರು: ರಾಜ್ಯದ 19 ವಿಶ್ವವಿದ್ಯಾಲಯಗಳಲ್ಲಿ ಒಟ್ಟು 1,993 ಬೋಧಕರ ಹುದ್ದೆಗಳು ಹಾಗೂ 5,004 ಬೋಧಕೇತರ ಸಿಬ್ಬಂದಿ ಹುದ್ದೆಗಳು ಖಾಲಿಯಿದೆ. ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳು ಮತ್ತು ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರಿದೆ. ಮಂಜೂರಾಗಿರುವ 4,100 ಬೋಧಕರ ಹುದ್ದೆಗಳಲ್ಲಿ 1,993 ಮತ್ತು 8,465 ಬೋಧಕೇತರ ಸಿಬ್ಬಂದಿ ಹುದ್ದೆಗಳಲ್ಲಿ 5,004 ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಮಂಜೂರಾಗಿರುವ ಹುದ್ದೆಗಳ ಪೈಕಿ ಶೇ. 55 ಖಾಲಿ ಉಳಿದಂತಾಗಿದೆ. ಧಾರವಾಡ, ಮೈಸೂರು ಮತ್ತು ಬೆಂಗಳೂರು ವಿವಿಗಳಲ್ಲಿಅತಿ ಹೆಚ್ಚು ಬೋಧಕರು ಮತ್ತು ಇತರ ಸಿಬ್ಬಂದಿ ಕೊರತೆ ಇದೆ. ಬೋಧಕರ ಹುದ್ದೆ ಖಾಲಿ ಇರುವುದರಿಂದ ವಿವಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಖಾಲಿ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲಾಗಿದೆಯಾದರೂ ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರಿದೆ.


from India & World News in Kannada | VK Polls https://ift.tt/2NZ4CsO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...