ಮಂಗಳೂರು: ದುಬೈನಿಂದ ಸಾಕ್ಸ್‌ನಲ್ಲಿ ಅಕ್ರಮವಾಗಿ 24.44 ಲಕ್ಷ ರೂ. ವೌಲ್ಯದ ಚಿನ್ನ ಸಾಗಿಸುತ್ತಿದ್ದ ಆರೋಪಿ ವಶಕ್ಕೆ

ಮಂಗಳೂರು: ದುಬೈನಿಂದ ಆಗಮಿಸಿದ ವಿಮಾನದಲ್ಲಿ ಪ್ರಯಾಣಿಕನೊಬ್ಬ ಸುಮಾರು 24.44ಲಕ್ಷ ರೂ. ವೌಲ್ಯದ ಅರ್ಧ ಕೆ.ಜಿ. ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಭಾನುವಾರ ಬೆಳಕಿಗೆ ಬಂದಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕಾಸರಗೋಡು ಮೂಲದ ಅಬೂಬಕರ್ ಸಿದ್ಧಿಕ್ ಪುಲಿಕೂರ್ ಮೊಹಮ್ಮದ್ ಪ್ರಕರಣದ ಆರೋಪಿ. ಈತ ಭಾನುವಾರ ಬೆಳಗ್ಗೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ. ಈ ಸಂದರ್ಭ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ತಪಾಸಣೆಗೊಳಪಡಿಸಿದ್ದು, ಆರೋಪಿ ಸಾಕ್ಸ್‌ನಲ್ಲಿ 24,44ಲಕ್ಷ ರೂ. ವೌಲ್ಯದ ಚಿನ್ನವಿಟ್ಟಿರುವುದು ಪತ್ತೆಯಾಗಿದೆ. ಅನುಮಾನಸ್ಪದ ರೀತಿಯಲ್ಲಿ ಆರೋಪಿ ವರ್ತಿಸಿದ್ದರಿಂದ ವಶಕ್ಕೆ ಪಡೆದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.


from India & World News in Kannada | VK Polls https://ift.tt/3ssZax1

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...