ಹತ್ತಾರು ಹಿಂಡುಗಳಾಗಿ ಆನೆಗಳು ನಡೆಸುತ್ತಿರುವ ದಾಳಿಯಿಂದ ತೋಟ ಗದ್ದೆಗಳಲ್ಲಿ ಅಪಾರ ಪ್ರಮಾಣದ ಕಾಫಿ, ಅಡಕೆ, ಮೆಣಸು, ಬಾಳೆ, ಏಲಕ್ಕಿ ನಷ್ಟ ಉಂಟಾಗಿದೆ. ಅನೇಕರು ಜಮೀನುಗಳಲ್ಲಿ ಅಳವಡಿಸಿದ್ದ ನೀರಿನ ಪಂಪ್ ಸೆಟ್‌ಗಳು, ಪೈಪುಗಳು ಹಾಗೂ ಇತರೆ ಕೃಷಿ ಯಂತ್ರೋಪಕರಣಗಳನ್ನು ಹಾನಿ ಮಾಡಿವೆ. ಕೆಲವರ ಮನೆಯೊಳಗೆ ಇಟ್ಟ ದಾಸ್ತಾನುಗಳು, ವಾಹನಗಳಿಗೆ ಹಾನಿ ಮಾಡುತ್ತಿರುವ ಪ್ರಕರಣಗಳು ವರದಿಯಾಗಿದೆ. ಈ ರೀತಿಯ ದಾಳಿಯಿಂದ ತೋಟ ಗದ್ದೆಗಳಲ್ಲಿ ರೈತರು ಮತ್ತು ಕೂಲಿ ಕಾರ್ಮಿಕರು ಕೃಷಿ ಕೆಲಸ ಕಾರ್ಯಗಳನ್ನು ಮಾಡುವುದೇ ಕಷ್ಟವಾಗಿದೆ.
from India & World News in Kannada | VK Polls https://ift.tt/8Q5XOah
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ ಪೆಸಿಫಿಕ್ ಮಹಾಸಾಗರಕ್ಕೆ ಅಮೆರಿಕ ತನ್ನ ಮೂರು ಅಣ್ವಸ್ತ್ರ ಯುದ್ಧ ಹಡಗುಗಳನ್ನು ರವಾನಿಸಿದೆ. ತನ್ನ 11 ಅಣ್ವಸ್ತ್ರ ಯುದ್ಧ ಹ...