‘ಡಿಜಿಟಲ್ ಪಾಸ್ ವ್ಯವಸ್ಥೆಯಿಂದಾಗಿ ಪ್ರಯಾಣಿಕರು ಪಾಸ್ ಖರೀದಿಗೆ ಬಸ್ ನಿಲ್ದಾಣಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಆನ್ಲೈನ್ನಲ್ಲಿಯೇ ಟಿಕೆಟ್ ಖರೀದಿ ಮಾಡಬಹುದಾಗಿದೆ. ಸದ್ಯ ತಿಂಗಳ ಆರಂಭ ಮತ್ತು ಅಂತ್ಯದಲ್ಲಿ ಮಾಸಿಕ ಪಾಸ್ ಖರೀದಿಸಲು ಅವಕಾಶವಿದೆ. ಮುಂಬರುವ ದಿನಗಳಲ್ಲಿ ತಿಂಗಳಲ್ಲಿ ಯಾವಾಗ ಬೇಕಾದರೂ ಪಾಸ್ ಖರೀದಿಸಲು ಅನುವು ಮಾಡಿಕೊಡಲಾಗುವುದು. ಹೀಗೆ ಖರೀದಿಸುವ ಪಾಸ್ಗಳ ಮಾನ್ಯತಾ ಅವಧಿಯು 30 ದಿನಗಳವರೆಗೆ ಚಾಲ್ತಿಯಲ್ಲಿರಲಿದೆ’ ಎಂದು ಬಿಎಂಟಿಸಿ ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಎ ವಿ ಸೂರ್ಯಸೇನ್ ಹೇಳಿದರು.
from India & World News in Kannada | VK Polls https://ift.tt/IMrKpRV
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...