ಬೆಂಗಳೂರಿನಲ್ಲಿ ಎರಡನೇ ಡೋಸ್ಗೆ ಅರ್ಹರಾದ 91 ಲಕ್ಷ ಜನರ ಪೈಕಿ, 89 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಪ್ರಸ್ತುತ ಬಿಬಿಎಂಪಿಯು ದಿನಕ್ಕೆ 3,000 ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ದಿಲ್ಲಿ ನಂತರ, ಬೆಂಗಳೂರು ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ದಿಲ್ಲಿಯಲ್ಲಿ 3,975 ಪ್ರಕರಣಗಳಿದ್ದರೆ, ಬೆಂಗಳೂರಿನಲ್ಲಿ 1,610 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಎರಡನೇ ಡೋಸ್ ಪಡೆಯದೇ ಇರುವವರ ಮನೆಗೆ ಹೋಗಿ ಲಸಿಕೆ ನೀಡುತ್ತಿದೆ.
from India & World News in Kannada | VK Polls https://ift.tt/fS05sJD
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...