ಕಳೆದ ಸುಮಾರು ಹದಿನಾರು ವರ್ಷಗಳ ಹಿಂದೆಯೇ ಸುಪ್ರೀಂ ಕೋರ್ಟ್ ಧ್ವನಿ ವರ್ಧಕ ತೆರವು ಮಾಡುವ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ಆದರೆ ಅದನ್ನು ರಾಜ್ಯದಲ್ಲಿ ಸಮರ್ಪಕವಾಗಿ ಜಾರಿ ತರುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂಪೂರ್ಣ ವಿಫಲರಾಗಿದ್ದಾರೆ. ಈ ವಿಚಾರವನ್ನು ಕೆಲವರು ಈಗ ಏಕೆ ಏಳೆದು ತರುತ್ತಿದ್ದಾರೆ ಎಂದು ಕೇಳಬಹುದು. ನಾವು ಈ ಹಿಂದಿನಿಂದಲೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಮನವಿ ನೀಡುತ್ತಾ ಬಂದಿದ್ದೇವೆ. ಈಗ ಅಧಿಕಾರಿಗಳು ಸರ್ಕಾರ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಅವರು ಅಗ್ರಹಿಸಿದರು.
from India & World News in Kannada | VK Polls https://ift.tt/By9tKCA