ಬಾದಾಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೋಡೋಣ.. ಎಲೆಕ್ಷನ್‌ಗೆ ಇನ್ನೂ ಒಂದು ವಷ೯ ಇದೆ. ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿಕೊಳ್ಳೋಕ್ಕೆ ಆಗುತ್ತಾ? ಆದರೆ ಬಾದಾಮಿ ದೂರ ಅನ್ನೋದು ಬಿಟ್ಟರೆ, ಬಾದಾಮಿ ಜನ ಬಹಳ ಒಳ್ಳೆಯವರು. ಕೇವಲ ಶಾಸಕನಾಗಿದ್ರೆ ವಾರದಲ್ಲಿ ಎರಡು ದಿನ ಬಂದು ಜನರ ಸಮಸ್ಯೆ ಕೇಳಬಹುದಾಗಿತ್ತು. ನಾನು ಬರೀ ಎಂಎಲ್ ಎ ಅಲ್ಲ. ವಿಧಾನ ಸಭೆ ವಿಪಕ್ಷ ನಾಯಕ. ಹೀಗಾಗಿ ಬೇರೆ ಬೇರೆ ಕಡೆ ಹೋಗಬೇಕಾಗುತ್ತೆ. ಟೂರ್ ಮಾಡಬೇಕಾಗುತ್ತೆ ಎಂದು ಕ್ಷೇತ್ರ ಬಿಡುವ ಸೂಚನೆ ನೀಡಿದ್ದಾರೆ.
from India & World News in Kannada | VK Polls https://ift.tt/bXLPVaB
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...