ಅಮಿತ್ ಶಾ ಭೇಟಿ ಬಳಿಕ ತಣ್ಣಗಾದ ಸಂಪುಟ ಸರ್ಜರಿ ಕುತೂಹಲ: ಮೇ 10ರೊಳಗೆ ಸಂಪುಟ ವಿಸ್ತರಣೆ?

ಕಳೆದ ನಾಲ್ಕೈದು ತಿಂಗಳುಗಳಿಂದ ರಾಜ್ಯ ಸಚಿವ ಸಂಪುಟ ಸರ್ಜರಿ ಮಾಡಿ ಕೆಲವೊಂದು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಚುನಾವಣೆಗೆ ಇನ್ನು ಭರ್ತಿ ಒಂದು ವರ್ಷ ಇರೋದ್ರಿಂದ ಇನ್ನು ತಡಮಾಡೋದು ಬೇಡ ಎಂಬ ಅಭಿಪ್ರಾಯವೂ ಪಕ್ಷದೊಳಗೆ ಕೇಳಿ ಬಂದಿದೆ. ಮತ್ತೊಂದೆಡೆ ಚುನಾವಣೆಗೆ ಅಲ್ಪಾವಧಿ ಇರೋದ್ರಿಂದ ಈ ಕೊನೆಕ್ಷಣದಲ್ಲಿ ಸಚಿವ ಸ್ಥಾನ ಸಿಕ್ಕರೆಷ್ಟು ಬಿಟ್ಟರೆಷ್ಟು ಎಂದು ನಿರಾಸಕ್ತಿ ತೋರುವವರ ಸಂಖ್ಯೆಯೂ ವೃದ್ಧಿಸುತ್ತಿದೆ. ಈ ಮಧ್ಯೆ ಮುಂದಿನ ಐದು ದಿನದೊಳಗೆ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ಚಿತ್ರಣ ಸಿಗಲಿದೆ ಎಂದು ಹೇಳಲಾಗ್ತಿದೆ.

from India & World News in Kannada | VK Polls https://ift.tt/lYocjvO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...