ಬೆಂಗಳೂರಿನಲ್ಲಿ ಬಂಧಿತರಾಗಿರುವ ಅಭ್ಯರ್ಥಿಗಳು, ಮಧ್ಯವರ್ತಿಗಳು ಶ್ರೀಧರ್ ಕೈಗೆ ಹಣ ನೀಡಿರುವುದಾಗಿ ಹೇಳಿಕೆ ಕೊಟ್ಟಿದ್ದರು. ಅದರಂತೆ ಶ್ರೀಧರ್ ಮನೆಯಲ್ಲಿ ಶೋಧ ನಡೆಸಿದಾಗ ಮೊದಲು 16 ಲಕ್ಷ ರೂ., ಆತನ ಸ್ನೇಹಿತನ ಬಳಿ 1.54 ಕೋಟಿ ರೂ. ಹಾಗೂ ಮತ್ತೊಮ್ಮೆ 50 ಲಕ್ಷ ರೂ. ಜಪ್ತಿ ಮಾಡಲಾಗಿದೆ. ಉಳಿದ ಹಣ ಬಚ್ಚಿಟ್ಟಿರುವ ಮೂಲ ಪತ್ತೆ ಕಾರ‍್ಯ ನಡೆಯುತ್ತಿದೆ ಎಂದು ಮೂಲಗಳು ಹೇಳಿವೆ.
from India & World News in Kannada | VK Polls https://ift.tt/SCwTkXB