ಟೋಪಿ ಧರಿಸಿಕೊಂಡು ಬರಬಾರದು ಎಂದು ಸರಕಾರದ ಮತ್ತು ನ್ಯಾಯಾಲಯದ ಆದೇಶ ಇರದಿದ್ದರೂ ಕೂಡ ಕಾಲೇಜಿನ ಪ್ರಾಚಾರ್ಯ ಎ.ಎಸ್ ಪೂಜಾರ ತನ್ನನ್ನು ಕಾಲೇಜ್ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ಪಿಎಸ್‌ಐ ರಾಜು ಬೀಳಗಿ ಹಾಗೂ ಪೇದೆಗಳಾದ ಪಿ.ಎಚ್.ಗಣಿ, ಮಲ್ಲಿಕಾರ್ಜುನ ಕೆಂಚೆನ್ನವರ, ಎಸ್.ಬಿ ಕಲಾಟೆ, ಎಸ.ಸಿ ಮದನಮಟ್ಟಿ, ಕೆ.ಎಚ್ ಸಣ್ಣಟ್ಟಿ ಸೇರಿಕೊಂಡು ಕಾನೂನು ಬಾಹಿರವಾಗಿ ಹಿಂಸೆ ನೀಡಿದ್ದಲ್ಲದೆ ತನ್ನ ಧರ್ಮಕ್ಕೆ ಅವಮಾನ ಮಾಡಲಾಗಿದೆ ಎಂದು ವಿದ್ಯಾರ್ಥಿ ದೂರು ನೀಡಿದ್ದಾರೆ.
from India & World News in Kannada | VK Polls https://ift.tt/XNAfE7p