ಕೆರೆ, ಕೋಡಿ ನುಂಗಿದವರಿಗೆ ಇದೆ ಶಾಸ್ತಿ, ಬೆಂಗಳೂರಿನ ಟೀಂ ಎಸ್‌ಬಿಎಂ ವಿರುದ್ಧ ಕುಮಾರಸ್ವಾಮಿ ಟೀಕಾಪ್ರಹಾರ
ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್ ಮಾಡುವುದಕ್ಕೆ, ವೈಟ್ ಟ್ಯಾಪಿಂಗ್ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್ ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು.
from India & World News in Kannada | VK Polls https://ift.tt/pFHu6NL